ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೇಘಾಲಯದ ರಾಜ್ಯೋತ್ಸವ ದಿನದ ಹಿನ್ನೆಲೆಯಲ್ಲಿ ಆ ರಾಜ್ಯದ  ಜನತೆಗೆ ಶುಭಾಶಯ ಕೋರಿದರು.

ಭವಿಷ್ಯದಲ್ಲಿ ಈಶಾನ್ಯ ರಾಜ್ಯವು ಪ್ರಗತಿಯ ಇನ್ನಷ್ಟು ಹೊಸ ಎತ್ತರವನ್ನು ಏರಲಿ ಎಂದು ಅವರು ಆಶಿಸಿದರು. 

ಈ ಬಗ್ಗೆ 'ಎಕ್ಸ್' ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ
ಪ್ರಧಾನ ಮಂತ್ರಿಗಳು, "ಮೇಘಾಲಯದ ಜನತೆಗೆ ರಾಜ್ಯೋತ್ಸವ ದಿನದ ಶುಭಾಶಯಗಳು! ಇಂದು ಮೇಘಾಲಯದ ವೈವಿಧ್ಯದ ಸಂಸ್ಕೃತಿ ಮತ್ತು ಅಲ್ಲಿನ ಜನರ ಸಾಧನೆಗಳನ್ನು ಸ್ಮರಿಸಿ ಸಂಭ್ರಮಿಸುವ ಸಂದರ್ಭವಾಗಿದೆ. ಮುಂಬರುವ ದಿನಗಳಲ್ಲಿ ಮೇಘಾಲಯವು ಪ್ರಗತಿಯ ಇನ್ನಷ್ಟು ಹೊಸ ಎತ್ತರಗಳನ್ನು ಏರಲಿ," ಎಂದು ಶುಭ ಹಾರೈಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s electric PV retail sales jump 44% in February; Tata Motors leads: FADA

Media Coverage

India’s electric PV retail sales jump 44% in February; Tata Motors leads: FADA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಮಾರ್ಚ್ 2026
March 07, 2026

Reform, Perform and Transform: PM Modi’s Mantra for India’s Growth