ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿ "ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ" ಯನ್ನು ಪ್ರದಾನ ಮಾಡಲಾಗಿದೆ. 


ರಾಷ್ಟ್ರಪತಿ ಅವರನ್ನು ಅಭಿನಂದಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ: 

"ಫಿಜಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ, "ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ"ಗೆ ಭಾಜನರಾದ ರಾಷ್ಟ್ರಪತಿ ಜೀ ಅವರಿಗೆ ಅಭಿನಂದನೆಗಳು. ಇದು ಪ್ರತಿಯೊಬ್ಬ ಭಾರತೀಯನಿಗೂ ಅಪಾರ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿದೆ. ಇದು ರಾಷ್ಟ್ರಪತಿ ಜೀ ಅವರ ನಾಯಕತ್ವ ಮತ್ತು ಭಾರತ ಹಾಗೂ ಫಿಜಿಯ  ಜನರ ನಡುವೆ ಪರಸ್ಪರ ಇರುವ ಐತಿಹಾಸಿಕ ಸಂಪರ್ಕಕ್ಕೆ ದೊರಕಿದ ಮನ್ನಣೆಯಾಗಿದೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India launches $1.5 billion maritime insurance pool, issues first covers

Media Coverage

India launches $1.5 billion maritime insurance pool, issues first covers
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮೇ 2026
May 13, 2026

Leadership That Leads by Example: PM Modi's Push for Mindful Growth, Innovation & Infrastructure