ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಜಯಿಸಿದ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್‌ ಮಿರ್ಜಿಯೋಯೆವ್ ಅವರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಚುನಾವಣೆಯಲ್ಲಿ ಜಯಗಳಿಸಿದ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಎರಡನೇ ಅವಧಿಯಲ್ಲಿ ಭಾರತ-ಉಜ್ಬೇಕಿಸ್ತಾನ್ ವ್ಯೂಹಾತ್ಮಕ ಪಾಲುದಾರಿಕೆಯ ಸಬಲೀಕರಣ  ಮುಂದುವರಿಯಲಿದ ಎಂಬ ವಿಶ್ವಾಸ ನನಗಿದೆ. ನಿಮಗೆ ಮತ್ತು ಉಜ್ಬೇಕಿಸ್ತಾನದ ಸ್ನೇಹಪರ ಜನರಿಗೆ ನನ್ನ ಶುಭಾಶಯಗಳು." ಎಂದಿದ್ದಾರೆ.

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
21 Exclusive Photos of PM Modi from 2021
Explore More
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
Kevin Pietersen Applauds PM Modi As Rhino Poaching In Assam Drops To Lowest Under BJP Rule

Media Coverage

Kevin Pietersen Applauds PM Modi As Rhino Poaching In Assam Drops To Lowest Under BJP Rule
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಜನವರಿ 2022
January 20, 2022
ಶೇರ್
 
Comments

India congratulates DRDO as they successfully test fire new and improved supersonic BrahMos cruise missile.

Citizens give a big thumbs up to the economic initiatives taken by the PM Modi led government as India becomes more Atmanirbhar.