ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮಹಿಳೆಯರ 54 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಬಾಕ್ಸರ್ ಪ್ರೀತಿ ಪವಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಅಭಿನಂದಿಸಿದರು.

19ರ ಹರೆಯದ ಬಾಲಕಿಯ ಪ್ರದರ್ಶನದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅವರ ಸ್ಥಿರತೆ, ಸಮರ್ಪಣಾ ಮನೋಭಾವ ಮತ್ತು ಎಂದಿಗೂ ಸೋಲದ ನಿಲುವುಗಳಿಗೆ ಸಾಕ್ಷಿಯಾಗಿದೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

" ಪ್ರತಿಭಾವಂತ ಪ್ಯೂಜಿಲಿಸ್ಟ್ ( ಬಾಕ್ಸರ್) ಅವರ ಕಠಿಣ ಪರಿಶ್ರಮದಿಂದಾಗಿ ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 54 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಭಾರತ ಕಂಚಿನ ಪದಕ ಗಳಿಸಿದೆ.

ಪ್ರೀತಿ ಪವಾರ್ ಅವರ ಅದ್ಭುತ ಕ್ರೀಡಾ ಪ್ರದರ್ಶನಕ್ಕಾಗಿಹೆಮ್ಮೆಪಡುತ್ತೇನೆ. ಅವರ ಸ್ಥಿರತೆ, ಸಮರ್ಪಣಾ ಮನೋಭಾವ ಮತ್ತು ಎಂದಿಗೂ ಸೋಲದ ನಿಲುವುಗಳಿಗೆ ಸಾಕ್ಷಿಯಾಗಿದೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
APEDA Facilitates First Export Of Premium Areko Cherries And Scentrose Plums From J&K To Singapore

Media Coverage

APEDA Facilitates First Export Of Premium Areko Cherries And Scentrose Plums From J&K To Singapore
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಜುಲೈ 2026
July 19, 2026

Exports Booming, Skies Opening, Energy Transforming — PM Modi’s India in Full Flight