ಬರ್ಮಿಂಗ್ಹ್ಯಾಮ್ 2022 ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪ್ರತಿಷ್ಠಿತ ಬೆಳ್ಳಿ ಪದಕ ಗೆದ್ದ ರೇಸ್ ವಾಕಿಂಗ್ ಚಾಂಪಿಯನ್ ಪ್ರಿಯಾಂಕಾ ಗೋಸ್ವಾಮಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.ಅದರಲ್ಲಿ :
"ನಮ್ಮ ರಾಷ್ಟ್ರೀಯ ರೇಸ್ ವಾಕಿಂಗ್ ಚಾಂಪಿಯನ್ ಪ್ರಿಯಾಂಕಾ ಗೋಸ್ವಾಮಿ ಅವರಿಗೆ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಈ ಪದಕದ ಮೂಲಕ, ಅವರು ಭಾರತದ ಅನೇಕ ಯುವಜನತೆಗೆ ಈ ಕ್ರೀಡೆಯಲ್ಲಿ ತೊಡಗಿಕೊಳ್ಳಲು ಪ್ರೇರೇಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಯಶಸ್ಸಿನ ಹೊಸ ಎತ್ತರವನ್ನು ಏರುತ್ತಲೇ ಇರಲಿ. #Cheer4India.
ಎಂದು ಹಾರೈಸಿದ್ದಾರೆ.
Congratulations to our national race walking champion Priyanka Goswami for winning the coveted Silver medal. By this medal, she has inspired many youngsters in India to take up this sport. May she keep scaling new heights of success in the times to come. #Cheer4India pic.twitter.com/GKHPjgUEMo
— Narendra Modi (@narendramodi) August 6, 2022


