ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಗ್ರಾಮಿ ಪ್ರಶಸ್ತಿಗೆ ಆಯ್ಕೆಯಾದ ಸಂಗೀತ ಸಂಯೋಜಕ ರಿಕಿ ಕೇಜ್ ಅವರನ್ನು ಅಭಿನಂದಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
"ಮತ್ತೊಂದು ಮಹತ್ವದ ಸಾಧನೆಗಾಗಿ ರಿಕಿ ಕೇಜ್ ಅವರಿಗೆ ಅಭಿನಂದನೆಗಳು. ನಿಮ್ಮ ಮುಂದಿನ ಸಾಧನೆಯ ಪಯಣಕ್ಕೂ ಶುಭಾಶಯಗಳು," ಎಂದು ಹಾರೈಸಿದ್ದಾರೆ.
Congratulations @rickykej for yet another accomplishment. Best wishes for your coming endeavours. https://t.co/mAzRw3Yoqg
— Narendra Modi (@narendramodi) February 6, 2023


