2026ರ ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಸರ್ವೇಶ್ ಕುಶಾರೆ ಅವರನ್ನು ಪ್ರಧಾನ ಮಂತ್ರಿಯವರು ಅಭಿನಂದಿಸಿದ್ದಾರೆ.

ಸರ್ವೇಶ್ ಕುಶಾರೆ ಅವರ ದೃಢನಿಶ್ಚಯ ಮತ್ತು ಸ್ಥಿರತೆಯನ್ನು ಪ್ರಧಾನಿಯವರು ಶ್ಲಾಘಿಸಿ, ಈ ಸಾಧನೆಯನ್ನು ಅತ್ಯುತ್ತಮವೆಂದು ಬಣ್ಣಿಸಿದ್ದಾರೆ.

ಭಾರತವು ಸರ್ವೇಶ್ ಕುಶಾರೆ ಅವರ ಬಗ್ಗೆ ಹೆಮ್ಮೆಪಡುತ್ತದೆ ಮತ್ತು ಭವಿಷ್ಯದಲ್ಲಿ ಅವರು ಇನ್ನೂ ಹೆಚ್ಚಿನ ಯಶಸ್ಸನ್ನು ಪಡೆಯಲಿ ಎಂದು ಹಾರೈಸಿದೆ ಎಂದು ಶ್ರೀ ಮೋದಿಯವರು ಹೇಳಿದರು.

ಪ್ರಧಾನ ಮಂತ್ರಿಯವರು X ನಲ್ಲಿ;

“#CWG2026ರಲ್ಲಿ ಪುರುಷರ ಹೈಜಂಪ್‌ನಲ್ಲಿ ಸರ್ವೇಶ್ ಕುಶಾರೆ ಅವರಿಗೆ ದೊರೆತಿದೆ ಅದ್ಭುತ ಬೆಳ್ಳಿ! ಅವರ ದೃಢನಿಶ್ಚಯ ಮತ್ತು ಸ್ಥಿರತೆ ಗಮನಾರ್ಹವಾಗಿವೆ. ಈ ಅತ್ಯುತ್ತಮ ಸಾಧನೆಗೆ ಅವರಿಗೆ ಅಭಿನಂದನೆಗಳು. ಭಾರತವು ಅವರ ಬಗ್ಗೆ ಹೆಮ್ಮೆಪಡುತ್ತದೆ. ಮುಂದೆ ಅವರಿಗೆ ಇನ್ನೂ ಅನೇಕ ಯಶಸ್ಸನ್ನು ಹಾರೈಸುತ್ತದೆ.”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'BRICS 2026 becomes major Bharat achievement for PM Narendra Modi'

Media Coverage

'BRICS 2026 becomes major Bharat achievement for PM Narendra Modi'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಸೆಪ್ಟೆಂಬರ್ 2026
September 15, 2026

A Mandate of Performance: Civic Wins, IPO Surge and Neighbourly Power Reflect Faith in PM Modi’s Leadership