ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ 2022 ರ ಕಾಮನ್ ವೆಲ್ತ್ ಕ್ರೀಡಾಕೂಟದ ಸ್ಕ್ವಾಷ್ ನ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸೌರವ್ ಘೋಸಲ್ ಮತ್ತು ದೀಪಿಕಾ ಪಳ್ಳಿಕಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ;

“ಸಿಡಬ್ಲ್ಯೂಜಿಯ ವಿವಿಧ ಕ್ರೀಡೆಗಳಲ್ಲಿ ನಮ್ಮ ಅಥ್ಲೀಟ್ ಗಳು ಉತ್ತಮ ಸಾಧನೆ ಮಾಡುವುದನ್ನು ನೋಡಲು ಯಾವಾಗಲೂ ಸಂತೋಷವಾಗುತ್ತದೆ. ಸ್ಕ್ವಾಷ್ ನ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ @ಸೌರವ್ ಘೋಸಲ್ ಮತ್ತು @ದೀಪಿಕಾ ಪಳ್ಳಿಕಲ್ ಅವರಿಗೆ ಅಭಿನಂದನೆಗಳು. ಇವರು ಪರಮೋಚ್ಚ ಕೌಶಲ್ಯ ಮತ್ತು ತಂಡದ ಕಾರ್ಯಶಕ್ತಿಯನ್ನು ಪ್ರದರ್ಶಿಸಿದ್ದಾರೆ. ನಿಮಗೆ ಶುಭಾಶಯಗಳು. #ಚೀಯರ್4ಭಾರತ" ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi