ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ P2 - ಮಹಿಳೆಯರ 10m ಏರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶೂಟರ್ ರುಬಿನಾ ಫ್ರಾನ್ಸಿಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ರುಬಿನಾ ಅವರ ಸಮರ್ಪಣೆ ಮತ್ತು ಪರಿಶ್ರಮ ಶ್ಲಾಘನೀಯ ಅವರ ಭವಿಷ್ಯದ ಪ್ರಯತ್ನಗಳಿಗೆ ಪ್ರಧಾನಿ ಶುಭ ಹಾರೈಸಿದರು.

ಈ ಕುರಿತು ಪ್ರಧಾನ ಮಂತ್ರಿ ಸಾಮಾಜಿಕ ಜಾಲತಾಣ X ನಲ್ಲಿ ಸಂದೇಶ ನೀಡಿದ್ದಾರೆ.

"ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ P2 - ಮಹಿಳೆಯರ 10m ಏರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ರುಬಿನಾ ಫ್ರಾನ್ಸಿಸ್ ಅವರು ಕಂಚು ಪದಕ ಗೆದ್ದು ಸಾಧನೆ ಮಾಡಿದ್ದಾರೆ. ರುಬಿನಾ ಅವರ ಸಮರ್ಪಣೆ ಮತ್ತು ಪರಿಶ್ರಮವು ಇದನ್ನು ಸಾಧ್ಯವಾಗಿಸಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು" ಎಂದು ಪ್ರಧಾನಮಂತ್ರಿಗಳು ತಿಳಿಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

Media Coverage

"AI Summit Turning Point For How World Will Use AI": PM Modi In Mann Ki Baat
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಫೆಬ್ರವರಿ 2026
February 23, 2026

Heritage, Humanity, and High-Tech Horizons: PM Modi's Heartfelt Tribute to Farmers, Donors, and Dreamers in Mann Ki Baat