ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಪುರುಷರ ಶಾಟ್ಪುಟ್ F40 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಶಾಟ್ಪುಟ್ ಅಥ್ಲೀಟ್ ರವಿ ರೊಂಗಾಲಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ರವಿ ಅವರು ಸ್ಫೂರ್ತಿಯ ಚಿಲುಮೆ ಎಂದು ಪ್ರಧಾನಿ ಶ್ಲಾಘಿಸಿದರು.

ಈ ಕುರಿತು ಪ್ರಧಾನ ಮಂತ್ರಿ ಸಾಮಾಜಿಕ ಜಾಲತಾಣ X ನಲ್ಲಿ ಸಂದೇಶ ನೀಡಿದ್ದಾರೆ.

"ಪುರುಷರ ಶಾಟ್ಪುಟ್ F40 ಈವೆಂಟ್ನಲ್ಲಿ ಅದ್ಭುತ ಬೆಳ್ಳಿ ಪದಕಕ್ಕಾಗಿ ಪ್ರತಿಭಾವಂತ ರವಿ ರೊಂಗಾಲಿಗೆ ಹೃತ್ಪೂರ್ವಕ ಅಭಿನಂದನೆಗಳು. ರವಿ ಅವರು ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ, ಅವರ ಗಮನಾರ್ಹ ಸಾಧನೆಯು ಅವರ ಅಸಾಧಾರಣ ಶಕ್ತಿ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ" ಎಂದು ಪ್ರಧಾನಿ ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's EV charging stations cross 29,000, rise nearly six-fold since 2022

Media Coverage

India's EV charging stations cross 29,000, rise nearly six-fold since 2022
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಸೆಪ್ಟೆಂಬರ್ 2026
September 01, 2026

#ModiHaiTohMumkinHai: Economy, Diplomacy and Atmanirbhar Milestones in One Social-Media Sweep