ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಚರಣ್‌ಜಿತ್ ಸಿಂಗ್ ಚನ್ನಿ ಅವರಿಗೆ ಅಭಿನಂದನೆಗಳು. ಪಂಜಾಬ್ ಜನರ ಏಳಿಗೆಗಾಗಿ ಪಂಜಾಬ್ ಸರಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ," ಎಂದಿದ್ದಾರೆ.
Congratulations to Shri Charanjit Singh Channi Ji on being sworn-in as Punjab’s Chief Minister. Will continue to work with the Punjab government for the betterment of the people of Punjab.
— Narendra Modi (@narendramodi) September 20, 2021


