ಸ್ಟಾಲಿನ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು:
"ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ Thiru@mkstalin ಅವರಿಗೆ ಅಭಿನಂದನೆಗಳು" ಎಂದು ಹೇಳಿದ್ದಾರೆ.
Congratulations to Thiru @mkstalin on being sworn-in as Tamil Nadu Chief Minister.
— Narendra Modi (@narendramodi) May 7, 2021


