ಭಾರತೀಯ ಚಿತ್ರರಂಗಕ್ಕೆ ನೀಡಿದ ಅನುಪಮ ಕೊಡುಗೆಗಳಿಗಾಗಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ಮಿಥುನ್ ಚಕ್ರವರ್ತಿ ಅವರನ್ನು ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ವೈವಿಧ್ಯಮಯ ನಟನೆಯಿಂದಾಗಿ ಎಲ್ಲಾ ಪೀಳಿಗೆಗಳ ಜನರ ಮೆಚ್ಚುಗೆಗೆ ಪಾತ್ರರಾಗಿರುವ ಅವರು ಸಾಂಸ್ಕೃತಿಕ ಪ್ರತಿರೂಪವಾಗಿದ್ದಾರೆ ಎಂದು ಮೇರು ನಟರನ್ನು ಪ್ರಧಾನಮಂತ್ರಿಗಳು ಶ್ಲಾಘಿಸಿದ್ದಾರೆ. 

ಕೇಂದ್ರ ಸಚಿವರಾದ ಶ್ರೀ.ಅಶ್ವಿನಿ ವೈಷ್ಣವ್ ಅವರು ಎಕ್ಸ್ ನಲ್ಲಿ ನೀಡಿರುವ ಸಂದೇಶಕ್ಕೆ ಪ್ರಧಾನಮಂತ್ರಿಗಳ ಪ್ರತಿಕ್ರಿಯೆ ಹೀಗಿದೆ:

“ಶ್ರೀ ಮಿಥುನ್ ಚಕ್ರವರ್ತಿ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಗಳನ್ನು ಗುರುತಿಸಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿರುವುದು ಹರ್ಷದಾಯಕ. ತಮ್ಮ ಬಹುಮುಖ ಪ್ರದರ್ಶನಗಳಿಂದ ಎಲ್ಲಾ ಪೀಳಿಗೆಗಳ ಜನರ ಮೆಚ್ಚುಗೆ ಪಡೆದ ಅವರು ಸಾಂಸ್ಕೃತಿಕ ಪ್ರತಿರೂಪವಾಗಿದ್ದಾರೆ. ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Strengthening India’s path to power leadership: How India is energising a new growth story - By Shri Manohar Lal, Union Minister of Power

Media Coverage

Strengthening India’s path to power leadership: How India is energising a new growth story - By Shri Manohar Lal, Union Minister of Power
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಮಾರ್ಚ್ 2026
March 18, 2026

Savings Soar, Inflation Falls, Industry Explodes: PM Modi’s Silent Revolution Towards Viksit Bharat