ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್.ಬಿರೇನ್ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
"ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್.ಬಿರೇನ್ ಸಿಂಗ್ @NBirenSingh ಅವರಿಗೆ ಅಭಿನಂದನೆಗಳು. ಅವರ ತಂಡ ಮತ್ತು ಅವರು ಮಣಿಪುರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಮತ್ತು ಕಳೆದ ಐದು ವರ್ಷಗಳಲ್ಲಿ ಮಾಡಿದ ಉತ್ತಮ ಕೆಲಸವನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ," ಎಂದಿದ್ದಾರೆ.
Congratulations to Shri @NBirenSingh Ji on being sworn-in as the Chief Minister of Manipur. I am confident his team and he would take Manipur to newer heights of progress and continue the good work done in the last five years.
— Narendra Modi (@narendramodi) March 21, 2022