ಎರಡನೇ ಬಾರಿಗೆ ಲೋಕಸಭಾಧ್ಯಕ್ಷರಾಗಿ ಚುನಾಯಿತರಾಗಿರುವ ಶ್ರೀ. ಓಂ ಬಿರ್ಲಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ನೂತನವಾಗಿ ಚುನಾಯಿತರಾಗಿರುವ ಸ್ಪೀಕರ್ ಅವರ ಒಳನೋಟಗಳು ಮತ್ತು ಅನುಭವದಿಂದ ಲೋಕಸಭೆಗೆ ಅನುಕೂಲವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಎರಡನೇ ಬಾರಿಗೆ ಲೋಕಸಭಾ ಸ್ಪೀಕರ್ ಆಗಿ ಚುನಾಯಿತರಾಗಿರುವ ಶ್ರೀ. ಓಂ ಬಿರ್ಲಾ ಅವರಿಗೆ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ. ಅವರ ಒಳನೋಟ ಮತ್ತು ಅನುಭವಗಳಿಂದ ಲೋಕಸಭೆಗೆ ಹೆಚ್ಚಿನ ಅನುಕೂಲವಾಗಲಿದೆ‌. ಅವರ ಮುಂದಿನ ಅವಧಿಗೆ ನನ್ನ ಶುಭಹಾರೈಕೆಗಳು.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi