ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪಿಣರಾಯಿ ವಿಜಯನ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮತ್ತು ಎರಡನೇ ಅವಧಿ ಆರಂಭಿಸಿದ್ದಕ್ಕಾಗಿ ಶ್ರೀ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.
Congratulations to Shri @vijayanpinarayi Ji on taking oath as CM and commencing his second term in office.
— Narendra Modi (@narendramodi) May 20, 2021


