ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್‌ಹ್ಯಾಮ್‌ನ 2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಜೂಡೋದಲ್ಲಿ ಬೆಳ್ಳಿ ಪದಕ ಗೆದ್ದ ಸುಶೀಲಾ ದೇವಿ ಲಿಕ್ಮಾಬಮ್ ಅವರನ್ನು ಅಭಿನಂದಿಸಿದ್ದಾರೆ.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಸುಶೀಲಾ ದೇವಿ ಲಿಕ್ಮಾಬಮ್ ಅವರ ಅಸಾಧಾರಣ ಪ್ರದರ್ಶನದಿಂದ ಸಂತೋಷವಾಗಿದೆ. ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ಗಮನಾರ್ಹ ಕೌಶಲ್ಯ ಪ್ರದರ್ಶಿಸಿದ್ದಾರೆ. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು."
Elated by the exceptional performance by Shushila Devi Likmabam. Congratulations to her on winning the Silver medal. She has demonstrated remarkable skill and resilience. Best wishes for her future endeavours. pic.twitter.com/fZ5t49WjKV
— Narendra Modi (@narendramodi) August 1, 2022


