ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಶೂಟಿಂಗ್ ಪಂದ್ಯದಲ್ಲಿ ಕಂಚಿನ ಪದಕ ಗೆದ್ದ ಭಾರತದ ಸಿಂಗ್‌ರಾಜ್ ಅಧಾನ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಸಿಂಗ್‌ರಾಜ್ ಅಧಾನ ಅವರದ್ದು ಅಸಾಧಾರಣ ಪ್ರದರ್ಶನ! ಭಾರತದ ಪ್ರತಿಭಾವಂತ ಶೂಟರ್ ಅಪೇಕ್ಷಿತ ಕಂಚಿನ ಪದಕವನ್ನು ತವರಿಗೆ ತರುತ್ತಿದ್ದಾರೆ. ಅವರು ಅಪಾರವಾಗಿ ಶ್ರಮಿಸಿ, ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ. ಅವರಿಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಅವರಿಗೆ ಶುಭ ಹಾರೈಕೆಗಳು. #Paralympics #Praise4Para" ಎಂದಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi makes India stand tall

Media Coverage

PM Modi makes India stand tall
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಫೆಬ್ರವರಿ 2026
February 01, 2026

Budget 2026-27: Building a Self-Reliant, Innovative India Under PM Modi’s Leadership