ಶೇರ್
 
Comments

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬೆಳ್ಳಿ ಪದಕ ಗೆದ್ದ ಸುಹಾಸ್ ಯತಿರಾಜ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಪ್ರಧಾನಿ ಮೋದಿ ಹೀಗೆ ಟ್ವೀಟ್‌ ಮಾಡಿದ್ದಾರೆ: "ಸೇವೆ ಮತ್ತು ಕ್ರೀಡೆಗಳ ಅದ್ಭುತ ಸಂಗಮ! @dmgbnagar ಸುಹಾಸ್ ಯತಿರಾಜ್ ಅವರು ತಮ್ಮ ಅಸಾಧಾರಣ ಕ್ರೀಡಾ ಪ್ರದರ್ಶನದ ಮೂಲಕ ನಮ್ಮ ಇಡೀ ದೇಶದ ಕಲ್ಪನೆಯನ್ನು ಸೆರೆಹಿಡಿದಿದ್ದಾರೆ. ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು.”

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
India's forex kitty increases by $289 mln to $640.40 bln

Media Coverage

India's forex kitty increases by $289 mln to $640.40 bln
...

Nm on the go

Always be the first to hear from the PM. Get the App Now!
...
ಶೇರ್
 
Comments

Join Live for Mann Ki Baat