ಗೋವಾದಲ್ಲಿ ನಡೆದ ಭಾರತದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಷದ ಭಾರತೀಯ ಚಲನಚಿತ್ರ ವ್ಯಕ್ತಿತ್ವ ಪ್ರಶಸ್ತಿಗೆ ಭಾಜನರಾದ ತೆಲುಗು ನಟ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ವಾರ್ತಾ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡೆಗಳ ಕೇಂದ್ರ ಸಚಿವರಾದ ಶ್ರೀ ಅನುರಾಗ್ ಠಾಕೂರ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಪ್ರಧಾನಿ ಮೋದಿ ಅವರು  ಟ್ವೀಟ್ ಮಾಡಿದ್ದಾರೆ;

 "ಚಿರಂಜೀವಿ ಅವರ  ನಟನಾ ಸಾಮರ್ಥ್ಯ  ಗಮನಾರ್ಹವಾಗಿದೆ. ಅಭಿನಯವಷ್ಟೇ ಅಲ್ಲದೇ ಚಿತ್ರರಂಗದಲ್ಲಿನ ಇತರೆ ಸೇವೆ,ಚಿತ್ರಗಳ ವಿವಿಧ ವಿಭಾಗದಲ್ಲಿನ ಕೆಲಸ , ವೈವಿಧ್ಯಮಯ ಪಾತ್ರಗಳೊಂದಿಗೆ ಚಿರಂಜೀವಿ ಆವರ ಅದ್ಭುತ ಸ್ವಭಾವವು ಆಕರ್ಷಕವಾಗಿದೆ. ಚಿರಂಜೀವಿ ಅವರನ್ನು ಅವರ ನಟನೆಯನ್ನು ಪೀಳಿಗೆಯಿಂದ ಪೀಳಿಗೆಯ ಚಲನಚಿತ್ರ ಪ್ರೇಮಿಗಳಿಗೆ ಇಷ್ಟವಾಗುತ್ತಿದೆ. @IFFIGoa ನಲ್ಲಿ ವರ್ಷದ ಭಾರತೀಯ ಚಲನಚಿತ್ರ ವ್ಯಕ್ತಿತ್ವ ಪ್ರಶಸ್ತಿಯನ್ನು ಚಿರಂಜೀವಿ ಅವರು ತಮ್ಮದಾಗಿಸಿಕೊಂಡಿದ್ದಕ್ಕಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ,‌ಮೆಗಾಸ್ಟಾರ್ ಚಿರಂಜೀವಿ ಅವರನ್ನು ಮೋದಿ ಅವರು ಶ್ಲಾಘಿಸಿದ್ದಾರೆ.

 @KChiruTweets"

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's forex reserves hit all-time high of $729.33 billion after $12.42 billion jump

Media Coverage

India's forex reserves hit all-time high of $729.33 billion after $12.42 billion jump
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಆಗಸ್ಟ್ 2026
August 29, 2026

New India, New Speed, New Stage: Missiles, Medals, Multilateralism under PM Modi