ಚಲನಚಿತ್ರ ಜಗತ್ತಿನಲ್ಲಿ ವೈಭವದ 50 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಶ್ರೀ ರಜನಿಕಾಂತ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು  ಅಭಿನಂದಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ: 

ಚಿತ್ರರಂಗದಲ್ಲಿ ವೈಭವದ 50 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಶ್ರೀ ರಜನಿಕಾಂತ್ ಅವರಿಗೆ ಅಭಿನಂದನೆಗಳು. ಅವರ ಸಿನಿ ಪ್ರಯಾಣವು ಅಪ್ರತಿಮವಾಗಿದ್ದು, ಅವರ ವೈವಿಧ್ಯಮಯ ಪಾತ್ರಗಳು ತಲೆಮಾರುಗಳಿಂದ ಜನರ ಮನಸ್ಸಿನ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರಿವೆ. ಮುಂದಿನ ದಿನಗಳಲ್ಲಿ ಅವರಿಗೆ ಯಶಸ್ಸು ಮತ್ತು ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸುತ್ತೇನೆ.

@rajinikanth

“திரைப்பட உலகில் புகழ்மிக்க 50 ஆண்டுகளை நிறைவு செய்யும் திரு ரஜினிகாந்த் அவர்களுக்கு வாழ்த்துகள். அவரது பயணம் வரலாற்றுச் சிறப்பு மிக்கது,  அவரது நடிப்பில் பலவகையான பாத்திரங்கள் தலைமுறைகள் கடந்து மக்கள் மனங்களில் நீடித்த தாக்கத்தை ஏற்படுத்தியுள்ளன. வரும் காலங்களில் அவரது தொடர்ச்சியான வெற்றிக்கும் நல்ல ஆரோக்கியத்திற்கும் வாழ்த்துகிறேன்.

@rajinikanth”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Since 2019, a total of 1,106 left wing extremists have been 'neutralised': MHA

Media Coverage

Since 2019, a total of 1,106 left wing extremists have been 'neutralised': MHA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಡಿಸೆಂಬರ್ 2025
December 13, 2025

PM Modi Citizens Celebrate India Rising: PM Modi's Leadership in Attracting Investments and Ensuring Security