ಎಫ್ ಐ ಡಿ ಇ ಮಹಿಳಾ ಗ್ರ್ಯಾಂಡ್ ಸ್ವಿಸ್ 2025ನ್ನು ಗೆದ್ದ ವೈಶಾಲಿ ರಮೇಶ್‌ಬಾಬು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. "ಅವರ ಉತ್ಸಾಹ ಮತ್ತು ಸಮರ್ಪಣೆ ಅನುಕರಣೀಯವಾಗಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು" ಎಂದು ಶ್ರೀ ಮೋದಿ ಹೇಳಿದ್ದಾರೆ.
Xನ ಪೋಸ್ಟ್ ನಲ್ಲಿ ಪ್ರಧಾನಿಯವರು:
"ವೈಶಾಲಿ ರಮೇಶ್ ಬಾಬು ಅವರದ್ದು ಅತ್ಯುತ್ತಮ ಸಾಧನೆ. ಅವರಿಗೆ ಅಭಿನಂದನೆಗಳು. ಅವರ ಉತ್ಸಾಹ ಮತ್ತು ಸಮರ್ಪಣೆ ಎಲ್ಲರಿಗೂ ಅನುಕರಣೀಯವಾಗಿದೆ. ಅವರ ಉಜ್ವಲ ಭವಿಷ್ಯಕ್ಕೆ ಶುಭಾಶಯಗಳು" ಎಂದು ಟ್ವೀಟ್ ಮಾಡಿದ್ದಾರೆ.
@chessvaishali
Outstanding accomplishment. Congrats to Vaishali Rameshbabu. Her passion and dedication are exemplary. Best wishes for her future endeavours. @chessvaishali https://t.co/0AgnNjRV93
— Narendra Modi (@narendramodi) September 16, 2025


