ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದ  ವಿನೇಶ್  ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು

ಬೆಲ್ ಗ್ರೇಡ್ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

"ನಮ್ಮ ಕುಸ್ತಿಪಟುಗಳು ನಮಗೆ ಹೆಮ್ಮೆ ತಂದಿದ್ದಾರೆ. ಬೆಲ್ ಗ್ರೇಡ್ ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ಶಿಪ್ ನಲ್ಲಿ ಕಂಚಿನ ಪದಕ ಗೆದ್ದಿರುವ https://@Phogat_Vinesh ಮತ್ತು https://@BajrangPunia ಅವರಿಗೆ ಅಭಿನಂದನೆಗಳು. ಈ ವೇದಿಕೆಯಲ್ಲಿ ವಿನೇಶ್ ಅವರು 2 ಪದಕಗಳನ್ನು ಗೆದ್ದ ಮೊದಲನೇ ಭಾರತೀಯ ಮಹಿಳೆಯಾಗಿರುವುದು ಮತ್ತು ಬಜರಂಗ್ ಅವರು ತಮ್ಮ 4 ನೇ ಪದಕವನ್ನು ಗೆದ್ದಿರುವುದು, ವಿಶೇಷವಾಗಿದೆ.."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India launches indigenous silicon photonics tech at IIT Madras in semiconductor self-reliance push

Media Coverage

India launches indigenous silicon photonics tech at IIT Madras in semiconductor self-reliance push
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2026
April 24, 2026

Made in India, Built for 2047: PM Modi’s Reforms Turning Rural Hope into National Strength