ಬರ್ಮಿಂಗ್ಹ್ಯಾಮ್ನಲ್ಲಿ 2022ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿರುವುದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವೇಟ್ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗ ಅವರನ್ನು ಅಭಿನಂದಿಸಿದ್ದಾರೆ.
ಟ್ವೀಟ್ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
"ನಮ್ಮ ಯುವ ಶಕ್ತಿಯು ಇತಿಹಾಸವನ್ನು ಸೃಷ್ಟಿಸುತ್ತಿದೆ! ತನ್ನ ಮೊದಲ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನವನ್ನು ಗೆದ್ದಿರುವ ಮತ್ತು ಅಸಾಧಾರಣ ಕಾಮನ್ವೆಲ್ತ್ ಕ್ರೀಡಾಕೂಟದ ದಾಖಲೆಯನ್ನು ನಿರ್ಮಿಸಿದ @raltejeremy ಗೆ ಅಭಿನಂದನೆಗಳು. ಚಿಕ್ಕ ವಯಸ್ಸಿನಲ್ಲಿಯೇ ಅವರು ಅಪಾರ ಹೆಮ್ಮೆ ಮತ್ತು ಕೀರ್ತಿಯನ್ನು ತಂದಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು."
Our Yuva Shakti is creating history! Congratulations to @raltejeremy, who has won a Gold in his very first CWG and has set a phenomenal CWG record as well. At a young age he’s brought immense pride and glory. Best wishes to him for his future endeavours. pic.twitter.com/dUGyItRLCJ
— Narendra Modi (@narendramodi) July 31, 2022


