ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್ ಹ್ಯಾಮ್ ಸಿಡಬ್ಲ್ಯೂಜಿ 2022 ರಲ್ಲಿ ಮಹಿಳೆಯರ 53 ಕೆ.ಜಿ ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅಭಿನಂದಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ;

" ವಿನೇಶ್ ಫೋಗಾಟ್ ಗೆದ್ದಿರುವ ಇಂದಿನ ಚಿನ್ನದ ಪದಕವು ತುಂಬಾ ವಿಶೇಷವಾಗಿದೆ. ಅವರು ಭಾರತದ ಅತ್ಯಂತ ಪ್ರಸಿದ್ಧ ಕ್ರೀಡಾಪಟುಗಳಲ್ಲಿ ಒಬ್ಬರು ಮತ್ತು ಇದು ಸಿಡಬ್ಲ್ಯೂಜಿಯಲ್ಲಿ ಅವರ ಸತತ ಮೂರನೇ ಚಿನ್ನವಾಗಿದೆ. ಅವರ ಉತ್ಕೃಷ್ಟತೆ ಮತ್ತು ಕ್ರೀಡೆಗೆ ಗಮನಾರ್ಹ ಬದ್ಧತೆಯನ್ನು ಪ್ರದರ್ಶಿಸುತ್ತಾರೆ. ಅವರಿಗೆ ಅಭಿನಂದನೆಗಳು. #Cheer4India" ಎಂದಿದ್ದಾರೆ.

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
India's textile industry poised for a quantum leap as Prime Minister announces PM MITRA scheme

Media Coverage

India's textile industry poised for a quantum leap as Prime Minister announces PM MITRA scheme
...

Nm on the go

Always be the first to hear from the PM. Get the App Now!
...
PM conveys Nav Samvatsar greetings
March 22, 2023
ಶೇರ್
 
Comments

The Prime Minister, Shri Narendra Modi has greeted everyone on the occasion of Nav Samvatsar.

The Prime Minister tweeted;

“देशवासियों को नव संवत्सर की असीम शुभकामनाएं।”