ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೋಗಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಪೋಸ್ಟ್ ಮಾಡಿದ್ದಾರೆ:
"ಭೋಗಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.
Best wishes on the special occasion of Bhogi. pic.twitter.com/6oTxCq7xu8
— Narendra Modi (@narendramodi) January 14, 2024


