ಖ್ಯಾತ ಕ್ರಿಕೆಟಿಗ ಶ್ರೀ ರಿಷಬ್ ಪಂತ್ ಅವರ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;
"ಪ್ರಸಿದ್ಧ ಕ್ರಿಕೆಟಿಗ ಶ್ರೀ ರಿಷಭ್ ಪಂತ್ ಅವರ ಅಪಘಾತದಿಂದ ನೊಂದಿದ್ದೇನೆ. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. @RishabhPant17"
Distressed by the accident of noted cricketer Rishabh Pant. I pray for his good health and well-being. @RishabhPant17
— Narendra Modi (@narendramodi) December 30, 2022


