ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಕಾಶಿಯ ಧರಾಲೀಯಲ್ಲಿ ನಡೆದ ದುರಂತದಿಂದ ಬಾಧಿತರಾದವರಿಗೆ ಸಂತಾಪ ವ್ಯಕ್ತಪಡಿಸಿದರು. ಘಟನೆಯಿಂದ ಆಘಾತಕ್ಕೊಳಗಾದವರ ಚೇತರಿಕೆಗೂ ಅವರು ಕೋರಿದರು.
ಉತ್ತರಾಖಂಡ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೂ ಶ್ರೀ ಮೋದಿ ಅವರು ಮಾತನಾಡಿ, ಪರಿಸ್ಥಿತಿಯ ಮಾಹಿತಿ ಪಡೆದರು.
ಅಗತ್ಯವಿರುವವರಿಗೆ ಸಕಾಲಿಕ ಸಹಕಾರ ಖಚಿತಪಡಿಸಲು ಯಾವುದೇ ಪ್ರಯತ್ನಗಳನ್ನು ಕೈ ಬಿಡಲಾಗುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಭರವಸೆ ನೀಡಿದರು.
ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:
“उत्तरकाशी के धराली में हुई इस त्रासदी से प्रभावित लोगों के प्रति मैं अपनी संवेदना व्यक्त करता हूं। इसके साथ ही सभी पीड़ितों की कुशलता की कामना करता हूं। मुख्यमंत्री पुष्कर धामी जी से बात कर मैंने हालात की जानकारी ली है। राज्य सरकार की निगरानी में राहत और बचाव की टीमें हरसंभव प्रयास में जुटी हैं। लोगों तक मदद पहुंचाने में कोई कोर-कसर नहीं छोड़ी जा रही है।
@pushkardhami”
उत्तरकाशी के धराली में हुई इस त्रासदी से प्रभावित लोगों के प्रति मैं अपनी संवेदना व्यक्त करता हूं। इसके साथ ही सभी पीड़ितों की कुशलता की कामना करता हूं। मुख्यमंत्री पुष्कर धामी जी से बात कर मैंने हालात की जानकारी ली है। राज्य सरकार की निगरानी में राहत और बचाव की टीमें हरसंभव…
— Narendra Modi (@narendramodi) August 5, 2025


