ತಮ್ಮ 75ನೇ ವರ್ಷದ ಜನ್ಮದಿನಕ್ಕೆ ಶುಭಾಶಯ ತಿಳಿಸಿದ ಭಾರತದ ಉಪ ರಾಷ್ಟ್ರ ಪತಿಗಳಾದ ಸಿ ಪಿ ರಾಧಾಕೃಷ್ಣನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಶುಭಾಶಯಗಳು ಸಮರ್ಪಣಾಭಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ" ಎಂದು ಪ್ರಧಾನಿಗಳು ಹೇಳಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು,

"ಉಪ ರಾಷ್ಟ್ರಪತಿಗಳಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಕೃತಜ್ಞತೆಗಳು. ನಿಮ್ಮ ಶುಭಾಶಯಗಳು ಸಮರ್ಪಣಾಭಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ." ಎಂದು ಬರೆದುಕೊಂಡಿದ್ದಾರೆ.

@VPIndia

@CPR_VP

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Exports 3.15 lakh Tonnes Sugar in Oct-Feb of 2025-26 Marketing Year: AISTA

Media Coverage

India Exports 3.15 lakh Tonnes Sugar in Oct-Feb of 2025-26 Marketing Year: AISTA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಮಾರ್ಚ್ 2026
March 17, 2026

Resilient Bharat Rising: From Safe LPG Deliveries to UPI Dominance and Women's Empowerment Achievements Under PM Modi's Leadership