ಪರಿಹಾರ ಘೋಷಣೆ ಮಾಡಿದ ಪ್ರಧಾನಮಂತ್ರಿ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ದುಃಖದ ಸಮಯದಲ್ಲಿ ಪ್ರಧಾನಮಂತ್ರಿ ಅವರು ದುಃಖತಪ್ತ ಕುಟುಂಬಗಳಿಗೆ ತಮ್ಮ ಆಲೋಚನೆಗಳನ್ನು ತಿಳಿಸಿದರು ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್‌.) 2 ಲಕ್ಷ  ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಿ ಘೋಷಿಸಿದರು. ಇದೇ ವೇಳೆ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಪ್ರಧಾನಮಂತ್ರಿ ಕಾರ್ಯಾಲಯ ಈ ಬಗ್ಗೆ ಎಕ್ಸ್‌ನಲ್ಲಿಹಂಚಿಕೊಂಡಿದೆ;

‘ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿ ತೀವ್ರ ನೋವಿನಿಂದ ಕೂಡಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ.

"ಮೃತರ ಕುಟುಂಬಗಳಿಗೆ ಪಿ.ಎಂ.ಎನ್‌.ಆರ್‌.ಎಫ್‌.ನಿಂದ 2 ಲಕ್ಷ  ರೂ.ಗಳ ಪರಿಹಾರವನ್ನು ನೀಡಲಾಗುವುದು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು:  ಪ್ರಧಾನಮಂತ್ರಿ @narendramodi”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's Economic Journey: From Licence Raj To Pragmatic Governance

Media Coverage

India's Economic Journey: From Licence Raj To Pragmatic Governance
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಆಗಸ್ಟ್ 2026
August 27, 2026

Make in India Goes Global: Engineering Boom, Rice Triumph & EU FTA Breakthrough Under PM Modi