ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.  ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ  ರೂ.  50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ: 

“ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖವಾಗಿದೆ.  ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು.  ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.  ಸಂತ್ರಸ್ತರಿಗೆ ಸ್ಥಳೀಯ ಆಡಳಿತ ನೆರವು ನೀಡುತ್ತಿದೆ.  ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್ಎಫ್) ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ  ಗಾಯಾಳುಗಳಿಗೆ ತಲಾ ರೂ. 50,000 ಪರಿಹಾರ ನೀಡಲಾಗುವುದು. @narendramodi"

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways takes up 764 km of new lines to boost connectivity in Bihar’s Seemanchal region

Media Coverage

Indian Railways takes up 764 km of new lines to boost connectivity in Bihar’s Seemanchal region
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 07 ಆಗಸ್ಟ್ 2026
August 07, 2026

Viksit Bharat Accelerating: 4x Data Centres, Record EV Sales, Ethanol Validation & Northeast Connectivity Under PM Modi’s Watch