ಲಕ್ನೋವನ್ನು ಯುನೆಸ್ಕೋದ ಕ್ರಿಯೇಟಿವ್ ಸಿಟಿ ಆಫ್ ಗ್ಯಾಸ್ಟ್ರೊನಮಿ ಎಂದು ಹೆಸರಿಸಿದ್ದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.

ಲಕ್ನೋ ಒಂದು ರೋಮಾಂಚಕ ಸಂಸ್ಕೃತಿಯ ಪ್ರತೀಕವಾಗಿದ್ದು, ಅದು ಶ್ರೀಮಂತ ಪಾಕಶಾಲೆಯ ಸಂಪ್ರದಾಯವನ್ನು ಹೊಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. ಯುನೆಸ್ಕೋದ ಮನ್ನಣೆಯು ಲಕ್ನೋ ನಗರದ ಈ ವಿಶಿಷ್ಟ ಅಂಶವನ್ನು ಎತ್ತಿ ತೋರಿಸುತ್ತದೆ. ಪ್ರಪಂಚದಾದ್ಯಂತದ ಜನರು ಲಕ್ನೋಗೆ ಭೇಟಿ ನೀಡಿ ಅದರ ಅನನ್ಯತೆಯನ್ನು ಅನುಭವಿಸುವಂತೆ ಕರೆ ನೀಡಿದ್ದಾರೆ.

ಈ ಬೆಳವಣಿಗೆಯ ಕುರಿತು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರ ಪೋಸ್ಟ್‌ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು, Xನಲ್ಲಿ;

“ಲಕ್ನೋ ಒಂದು ರೋಮಾಂಚಕ ಸಂಸ್ಕೃತಿಯ ಪ್ರತೀಕವಾಗಿದೆ. ಅದಕ್ಕೆ ಒಂದು ಪಾಕಶಾಲೆಯ ಸಂಸ್ಕೃತಿ ಇದೆ. ಯುನೆಸ್ಕೋ ಲಕ್ನೋದ ಈ ಅಂಶವನ್ನು ಗುರುತಿಸಿದೆ ಎಂದು ನನಗೆ ಸಂತೋಷವಾಗಿದೆ. ಪ್ರಪಂಚದಾದ್ಯಂತದ ಜನರು ಲಕ್ನೋಗೆ ಭೇಟಿ ನೀಡಿ ಅದರ ಅನನ್ಯತೆಯನ್ನು ಅನುಭವಿಸುವಂತೆ ನಾನು ಕರೆ ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Odisha’s Dhenkanal farmers export 3 tonne of mango to London

Media Coverage

Odisha’s Dhenkanal farmers export 3 tonne of mango to London
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮೇ 2026
May 14, 2026

Kisan Kalyan to Viksit Bharat: PM Modi Delivers Jobs, Markets & Dignity Across Rural and Industrial India