ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕರ ಗ್ಲೋಬಲ್ ಹೆಲ್ತ್ ಲೀಡರ್ಸ್ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ ಆಶಾ ಕಾರ್ಯಕರ್ತೆಯರ ಇಡೀ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.  ಆರೋಗ್ಯವಂತ ಭಾರತವನ್ನು ಖಾತ್ರಿಪಡಿಸುವಲ್ಲಿ ಆಶಾ ಕಾರ್ಯಕರ್ತರು ಮುಂಚೂಣಿಯಲ್ಲಿದ್ದಾರೆ ಮತ್ತು ಅವರ ಸಮರ್ಪಣೆ ಮತ್ತು ಸಂಕಲ್ಪ ಪ್ರಶಂಸನೀಯವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

 ವಿಶ್ವ ಆರೋಗ್ಯ ಸಂಸ್ಥೆಯ ಟ್ವೀಟ್ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;

 "ಇಡೀ ಆಶಾ ಕಾರ್ಯಕರ್ತರ ತಂಡಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ( @WHO ) ಮಹಾ ನಿರ್ದೇಶಕರ ಗ್ಲೋಬಲ್ ಹೆಲ್ತ್ ಲೀಡರ್ಸ್ ಪ್ರಶಸ್ತಿಯನ್ನು ನೀಡಲಾಗಿದೆ ಎಂಬುದು ಬಹಳ ಸಂತೋಷದ ವಿಷಯವಾಗಿದೆ. ಎಲ್ಲಾ ಆಶಾ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು. ಅವರು ಆರೋಗ್ಯಕರ ಭಾರತವನ್ನು ಖಾತ್ರಿಪಡಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರ ಸಮರ್ಪಣೆ ಮತ್ತು ದೃಢತೆ ಪ್ರಶಂಸನೀಯವಾಗಿದೆ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IIT Madras incubates 112 startups, files 431 patents in FY26 milestone year

Media Coverage

IIT Madras incubates 112 startups, files 431 patents in FY26 milestone year
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಎಪ್ರಿಲ್ 2026
April 28, 2026

From Orchids to Expressways: PM Modi’s Blueprint for a Self-Reliant, Connected & Proud India