ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದ ಹಳೆಯ ಕ್ಲಿಪ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಜಮ್ಮು ಮತ್ತು ಕಾಶ್ಮೀರದ ಲ್ಯಾವೆಂಡರ್ ನ ವಿಷಯವನ್ನು ವಿಶೇಷವಾಗಿ ವಿವರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಲ್ಯಾವೆಂಡರ್ ಜನಪ್ರಿಯತೆ ಹೆಚ್ಚುತ್ತಿರುವ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅವರ ಟ್ವೀಟ್ ಸಂದೇಶಕ್ಕೆ ಸ್ಪಂದಿಸಿ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ.
"ಜಮ್ಮು ಮತ್ತು ಕಾಶ್ಮೀರದಲ್ಲಿ ಲ್ಯಾವೆಂಡರ್ ಜನಪ್ರಿಯವಾಗುತ್ತಿರುವುದು ಸಂತೋಷದ ವಿಷಯವಾಗಿದೆ. ಇತ್ತೀಚಿನ #ಮನ್ ಕಿ ಬಾತ್ ( #MannKiBaat ) ಕಾರ್ಯಕ್ರಮದಲ್ಲಿ ನಾನು ಈ ವಿಷಯವನ್ನು ವಿಶೇಷವಾಗಿ ವಿವರಿಸಿದ್ದೇನೆ. youtu.be/kkbQzipkqrA"
Good to see Lavender becoming popular in Jammu and Kashmir. I had highlighted this topic during a recent #MannKiBaat programme as well. https://t.co/V6Zs2665rp https://t.co/AjvT1nFbcO
— Narendra Modi (@narendramodi) June 9, 2023


