ಭಾರತದ ಲಸಿಕಾ ಅಭಿಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ದಾಟಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದ 50% ಕ್ಕೂ ಹೆಚ್ಚು ಅರ್ಹ ಜನಸಂಖ್ಯೆ ಇದೀಗ ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡಿದೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವೀಯ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿಯವರು, “ಭಾರತದ ಲಸಿಕಾ ಅಭಿಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ದಾಟಿದೆ. ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಗೊಳಿಸಲು ಈ ಆವೇಗವನ್ನು ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಹೌದು ಮತ್ತು ಮುಖಗವಸು ಧರಿಸುವ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಇತರೆ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಿ” ಎಂದು ಹೇಳಿದ್ದಾರೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Centre Earns Rs 800 Crore From Selling Scrap Last Month, More Than Chandrayaan-3 Cost

Media Coverage

Centre Earns Rs 800 Crore From Selling Scrap Last Month, More Than Chandrayaan-3 Cost
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ನವೆಂಬರ್ 2025
November 09, 2025

Citizens Appreciate Precision Governance: Welfare, Water, and Words in Local Tongues PM Modi’s Inclusive Revolution