ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್- ಮಾಹೇಸಾನಾ  (64.27 ಕಿಮೀ) ಗೇಜ್ ಪರಿವರ್ತನೆ ಯೋಜನೆ ಪೂರ್ಣಗೊಂಡ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಇದು ವಾಣಿಜ್ಯ ಮತ್ತು ಸಂಪರ್ಕ ವಿಷಯದಲ್ಲಿ ಅತ್ಯುತ್ತಮವೆನಿಸಲಿದೆ ಎಂದು ಶ್ರೀ ಮೋದಿ ತಿಳಿಸಿದರು.

ಈ ಯೋಜನೆಯು ರೈಲು ಕಾರ್ಯಾಚರಣೆ ಸುಗಮಗೊಳಿಸುತ್ತದೆ, ಅಹಮದಾಬಾದ್ ಮತ್ತು ಮಾಹೇಸಾನಾ  ನಡುವಿನ ಪ್ರಯಾಣದ ಸಮಯವನ್ನು ತಗ್ಗಿಸಲಿದೆ ಮತ್ತು ಪ್ರಮುಖವಾಗಿ ಅಹಮದಾಬಾದ್-ದೆಹಲಿ ಮಾರ್ಗದಲ್ಲಿ ಸರಕು ಸಾಗಿಸುವ ಸಾಮರ್ಥ್ಯವನ್ನು ವೃದ್ಧಿಸಲಿದೆ. 

ರೈಲ್ವೆ ಸಚಿವಾಲಯದ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು, ಮರುಟ್ವೀಟ್ ಮಾಡಿದ್ದಾರೆ;

"ವಾಣಿಜ್ಯ ಮತ್ತು ಸಂಪರ್ಕಕ್ಕೆ ಅತ್ಯುತ್ತಮವಾಗಿದೆ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Engineering goods exports up 10.4% in January,2026, crosses $100 billion mark in April-January Period of FY26

Media Coverage

Engineering goods exports up 10.4% in January,2026, crosses $100 billion mark in April-January Period of FY26
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ಫೆಬ್ರವರಿ 2026
February 27, 2026

Citizens Express Heartfelt Gratitude to PM Modi: Make in India Surge, Budget Reforms & India-Israel Saffron Synergy