'ಆದಿ ಮಹೋತ್ಸವ'ದ ಬಗ್ಗೆ ವ್ಯಾಪಕ ಆಸಕ್ತಿ ಕಂಡು ಬರುತ್ತಿರುವ  ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಂತಸ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಸದಸ್ಯ ಡಾ. ಭೋಲಾ ಸಿಂಗ್ ಅವರು 'ಆದಿ ಮಹೋತ್ಸವ'ಕ್ಕೆ ತಮ್ಮ ಭೇಟಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಮತ್ತು ಇದನ್ನು ಬಹಳ ಉತ್ತಮ ರೀತಿಯಲ್ಲಿ ಆಯೋಜಿಸಲಾಗಿದೆ, ಅಲ್ಲಿ ನೀವು ಭಾರತದಾದ್ಯಂತದ ಬುಡಕಟ್ಟು ಸಂಸ್ಕೃತಿಯ ಅದ್ಭುತ ಪ್ರಸ್ತುತಿಯನ್ನು ನೋಡಬಹುದು ಎಂದು ಹೇಳಿದ್ದಾರೆ ಎಂಬುದನ್ನು ಉಲ್ಲೇಖಿಸಿರುವ ಪ್ರಧಾನಮಂತ್ರಿಯವರು   ಆ ಟ್ವೀಟ್ ಥ್ರೆಡ್ ಗೆ ಪ್ರತಿಕ್ರಿಯೆ ನೀಡಿ  ಟ್ವೀಟ್ ಮಾಡಿದ್ದಾರೆ.

ತಮ್ಮ ಟ್ವೀಟ್ ನಲ್ಲಿ ಅವರು: 

“यह देखकर अच्छा लगा कि आपने ‘आदि महोत्सव’ में इतनी रुचि ली। आदिवासी समाज की संस्कृति और उनके खानपान से जुड़ा आपका अनुभव उत्साह बढ़ाने वाला है।” ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s contribution to BRICS: Nari Shakti moves from promise to delivery

Media Coverage

India’s contribution to BRICS: Nari Shakti moves from promise to delivery
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಜೂನ್ 2026
June 30, 2026

Turning Challenges into Opportunities: PM Modi’s Vision for National Progress