ನಾಲ್ಕನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ  ಮೋದಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಈ ರೀತಿ ಹೇಳಿದ್ದಾರೆ;

“ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಗೆಲುವಿಗಾಗಿ ನಮ್ಮ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು! ಇದು ಭಾರತದ 4 ನೇ ವಿಜಯವಾಗಿದೆ ಮತ್ತು ಇದು ನಮ್ಮ ಆಟಗಾರರ ದಣಿವರಿಯದ ಸಮರ್ಪಣೆ, ಕಠಿಣ ತರಬೇತಿ ಮತ್ತು ಮಣಿಯದ ಸಾಹಸಮಯ ನಿರ್ಣಯವನ್ನು ಪ್ರದರ್ಶಿಸುತ್ತದೆ. ಅವರ ಅಸಾಧಾರಣ ಪ್ರದರ್ಶನವು ಅವರ ಬಗ್ಗೆ ರಾಷ್ಟ್ರದಾದ್ಯಂತ ಅಪಾರ ಹೆಮ್ಮೆಯನ್ನು ಹುಟ್ಟುಹಾಕಿದೆ. ಅವರ ಮುಂದಿನ ಪ್ರಯತ್ನಗಳಿಗಾಗಿ ನಮ್ಮ ಆಟಗಾರರಿಗೆ ಶುಭಾಶಯಗಳು. ”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Operation Sagar Bandhu: India provides assistance to restore road connectivity in cyclone-hit Sri Lanka

Media Coverage

Operation Sagar Bandhu: India provides assistance to restore road connectivity in cyclone-hit Sri Lanka
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 5 ಡಿಸೆಂಬರ್ 2025
December 05, 2025

Unbreakable Bonds, Unstoppable Growth: PM Modi's Diplomacy Delivers Jobs, Rails, and Russian Billions