ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಕೈಮಗ್ಗ ದಿನದ ಶುಭಾಶಯ ಕೋರಿದ್ದಾರೆ. ನಮ್ಮ ಜನರ ಸೃಜನಶೀಲತೆಯನ್ನು ಪ್ರದರ್ಶಿಸುವ ನಮ್ಮ ಶ್ರೀಮಂತ ನೇಯ್ಗೆ ಸಂಪ್ರದಾಯವನ್ನು ಆಚರಿಸುವ ದಿನ ಇಂದು. ನಮಗೆ ಭಾರತದ ಕೈಮಗ್ಗದ ವೈವಿಧ್ಯತೆ ಮತ್ತು ಜೀವನೋಪಾಯ ಹಾಗೂ ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಅದರ ಪಾತ್ರದ ಬಗ್ಗೆ ಹೆಮ್ಮೆಯಿದೆ ಎಂದು ಶ್ರೀ ಮೋದಿ ಅವರು ಹೇಳಿದರು.
ಈ ಕುರಿತು ‘X’ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:
“ರಾಷ್ಟ್ರೀಯ ಕೈಮಗ್ಗ ದಿನದ ಶುಭಾಶಯಗಳು!
ನಮ್ಮ ಜನರ ಸೃಜನಶೀಲತೆಯನ್ನು ಪ್ರದರ್ಶಿಸುವ ನಮ್ಮ ಶ್ರೀಮಂತ ನೇಯ್ಗೆ ಸಂಪ್ರದಾಯಗಳನ್ನು ಆಚರಿಸುವ ದಿನ ಇಂದು. ನಮಗೆ ಭಾರತದ ಕೈಮಗ್ಗದ ವೈವಿಧ್ಯತೆ ಮತ್ತು ಜೀವನೋಪಾಯ ಹಾಗೂ ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಅದರ ಪಾತ್ರದ ಬಗ್ಗೆ ಹೆಮ್ಮೆಯಿದೆ."
Best wishes on National Handloom Day!
— Narendra Modi (@narendramodi) August 7, 2025
Today is a day to celebrate our rich weaving traditions, which showcase the creativity of our people. We are proud of India’s handloom diversity and its role in furthering livelihoods and prosperity. pic.twitter.com/dHOwbZILCW


