“ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ”ಯ ಪರಿವರ್ತನಾತ್ಮಕ ಪರಿಣಾಮವನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದ್ದಾರೆ

“ಜನೌಷಧಿ ದಿವಸ್ 2026” ಇದರ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ”ಯಿಂದ ಸಕಾರಾತ್ಮಕವಾಗಿ ಪ್ರಭಾವಿತರಾದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರತಿಯೊಬ್ಬ ನಾಗರಿಕನು ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ನಮ್ಮ ಬದ್ಧತೆಯನ್ನು ಈ ಉಪಕ್ರಮವು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ಜನೌಷಧಿ ಕೇಂದ್ರಗಳ ಮೂಲಕ, ಅಸಂಖ್ಯಾತ ಕುಟುಂಬಗಳು ಆರೋಗ್ಯ ವೆಚ್ಚದಲ್ಲಿ ಉಳಿತಾಯ ಮಾಡುತ್ತಿವೆ ಮತ್ತು ಸರಿಯಾದ ಚಿಕಿತ್ಸೆಯನ್ನು ಪಡೆಯುತ್ತಿವೆ” ಎಂದು ಶ್ರೀ ಮೋದಿ ಹೇಳಿದರು.

“ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ”ಯ ಪರಿವರ್ತನಾತ್ಮಕ ಪರಿಣಾಮದ ಒಂದು ನೋಟವನ್ನು ಪ್ರಧಾನಮಂತ್ರಿಯವರು ಹಂಚಿಕೊಂಡರು.

ಪ್ರಧಾನಮಂತ್ರಿಯವರು ಎಕ್ಸ್ ತಾಣದ ಸಂದೇಶದಲ್ಲಿ ಈ ರೀತಿ ಬರೆದಿದ್ದಾರೆ;

"#JanAushadhiDiwas2026 ರಂದು, “ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನ”ದಿಂದ ಸಕಾರಾತ್ಮಕವಾಗಿ ಪ್ರಭಾವಿತರಾದ ಎಲ್ಲರಿಗೂ ನನ್ನ ಶುಭಾಶಯಗಳು. ಈ ಉಪಕ್ರಮವು ಪ್ರತಿಯೊಬ್ಬ ನಾಗರಿಕರಿಗೂ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳು ಲಭ್ಯವಾಗುವಂತೆ ನೋಡಿಕೊಳ್ಳುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಜನೌಷಧಿ ಕೇಂದ್ರಗಳ ಮೂಲಕ, ಲೆಕ್ಕವಿಲ್ಲದಷ್ಟು ಕುಟುಂಬಗಳು ಆರೋಗ್ಯ ವೆಚ್ಚದಲ್ಲಿ ಉಳಿತಾಯ ಮಾಡುತ್ತಿವೆ ಮತ್ತು ಸರಿಯಾದ ಚಿಕಿತ್ಸೆಯನ್ನು ಪಡೆಯುತ್ತಿವೆ."

 

 

“ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನ” ದಿಂದ ಆಗಿರುವ ಪರಿವರ್ತನಾ ಪ್ರಭಾವಗಳ  ಒಂದು ನೋಟ.

#JanAushadhiDiwas2026” 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre releases Rs 1.09 lakh crore tax devolution; Uttar Pradesh gets biggest share to accelerate development spending

Media Coverage

Centre releases Rs 1.09 lakh crore tax devolution; Uttar Pradesh gets biggest share to accelerate development spending
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026