ಶಿಕ್ಷಕರ ದಿನದ ಶುಭಾಶಯ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನದ ಅಂಗವಾಗಿ ಶುಭಾಶಯಗಳನ್ನು ಕೋರಿದ್ದಾರೆ. ಅಲ್ಲದೆ, ಅವರು ಭಾರತದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣನ್‌ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. 

ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ.

“ಯುವ ಮನಸ್ಸಗಳನ್ನು ರೂಪಿಸುವ ಎಲ್ಲಾ ಶಿಕ್ಷಕರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಂದರ್ಭವಾದ ಶಿಕ್ಷಕರ ದಿನದ ಶುಭಾಶಯಗಳು. ಡಾ. ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನಗಳು.’’

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How ODOP is helping Pratapgarh turn its amla into a bigger business

Media Coverage

How ODOP is helping Pratapgarh turn its amla into a bigger business
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಸೆಪ್ಟೆಂಬರ್ 2026
September 01, 2026

#ModiHaiTohMumkinHai: Economy, Diplomacy and Atmanirbhar Milestones in One Social-Media Sweep