ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಸಲ್ಮಾನರ ಪವಿತ್ರ ಹಬ್ಬ ಮಿಲಾದ್-ಉನ್-ನಬಿ ಸಂದರ್ಭದಲ್ಲಿ ನಾಗರಿಕರಿಗೆ ಶುಭಾಶಯ ತಿಳಿಸಿದ್ದಾರೆ.
ಇದನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು,
“ಈದ್ ಮುಬಾರಕ್!
ಮಿಲಾದ್-ಉನ್-ನಬಿ ಹಬ್ಬದ ಶುಭಾಶಯಗಳು. ಸಾಮರಸ್ಯ ಮತ್ತು ಒಗ್ಗಟ್ಟು ಯಾವಾಗಲೂ ಮೇಲುಗೈ ಸಾಧಿಸಲಿ. ನಮ್ಮ ಸುತ್ತಲೂ ಸಂತೋಷ ಮತ್ತು ಸಮೃದ್ಧಿ ತರಲಿ ಎಂದು ಆಶಿಸಿದ್ದಾರೆ.
Eid Mubarak!
— Narendra Modi (@narendramodi) September 16, 2024
Best wishes on the occasion of Milad-un-Nabi. May harmony and togetherness always prevail. Let there be joy and prosperity all around.


