ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಮುದ್ರದಲ್ಲಿ ನೌಕಾಯಾನ ಮಾಡುತ್ತಿರುವ ಐಎನ್‌ಎಸ್‌ವಿ ಕೌಂಡಿನ್ಯ ತಂಡದಿಂದ ಛಾಯಾಚಿತ್ರ ಸ್ವೀಕರಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. 2026ನೇ ವರ್ಷವನ್ನು ಸ್ವಾಗತಿಸಲು ದೇಶ ಸಿದ್ಧವಾಗುತ್ತಿರುವಾಗ ಸಿಬ್ಬಂದಿಯ ಉತ್ಸಾಹವನ್ನು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ ಮತ್ತು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್‌ ನಲ್ಲಿ ಹೀಗೆ ಹೇಳಿದ್ದಾರೆ.

“ಐಎನ್‌ಎಸ್‌ವಿ ಕೌಂಡಿನ್ಯ ತಂಡದಿಂದ ಈ ಚಿತ್ರವನ್ನು ಸ್ವೀಕರಿಸುತ್ತಿರುವುದು ಸಂತೋಷವಾಗುತ್ತಿದೆ! ಅವರ ಉತ್ಸಾಹವನ್ನು ನೋಡಿ ಹೃದಯ ತುಂಬಿ ಬಂದಿದೆ. ನಾವೆಲ್ಲರೂ 2026 ಅನ್ನು ಸ್ವಾಗತಿಸುತ್ತಿರುವ ಹೊತ್ತಿನಲ್ಲಿ ಸಮುದ್ರದಲ್ಲಿ ಸಂಚರಿಸುತ್ತಿರುವ ಐಎನ್‌ಎಸ್‌ವಿ ಕೌಂಡಿನ್ಯ ತಂಡಕ್ಕೆ ನನ್ನ ವಿಶೇಷ ಶುಭಾಶಯಗಳು. ಅವರ ಉಳಿದ ಪ್ರಯಾಣವು ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಆಶಿಸುತ್ತೇನೆ.’’ 

@INSVKaundinya”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Modi Govt’s 12 years are transformational for industry’

Media Coverage

‘Modi Govt’s 12 years are transformational for industry’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜೂನ್ 2026
June 12, 2026

Breaking Barriers, Building Bharat: PM Modi’s Historic Push for Gender Equality and Inclusive Growth