ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಟ್ಟುಕಲ್‌ ಪೊಂಗಲದ ಪವಿತ್ರ ಸಂದರ್ಭದಲ್ಲಿ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ನಾರಿ ಶಕ್ತಿಗಾಗಿ ಹಬ್ಬದ ವಿಶೇಷ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಅವರು, ಈ ಶುಭ ಸಂದರ್ಭದಲ್ಲಿ ಸಮಾಜದಲ್ಲಿ ಸಮೃದ್ಧಿ, ಉತ್ತಮ ಆರೋಗ್ಯ, ಸಾಮರಸ್ಯ ಮತ್ತು ಒಗ್ಗಟ್ಟಿಗಾಗಿ ಪ್ರಾರ್ಥಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

ಅಟ್ಟುಕಲ್‌ ಪೊಂಗಲದ ಪವಿತ್ರ ಸಂದರ್ಭದಲ್ಲಿ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಮ್ಮ ನಾರಿ ಶಕ್ತಿಗೆ ವಿಶೇಷ ಮಹತ್ವವನ್ನು ಹೊಂದಿದೆ. ಈ ಶುಭ ದಿನವು ಪ್ರತಿಯೊಬ್ಬರ ಜೀವನದಲ್ಲಿ ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಮನೋಭಾವವು ಮತ್ತಷ್ಟು ಹೆಚ್ಚಾಗಲಿ.’’ 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Nepal praises India's efforts in times of crisis; calls PM Modi 'exceptionally generous'

Media Coverage

Nepal praises India's efforts in times of crisis; calls PM Modi 'exceptionally generous'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಆಗಸ್ಟ್ 2026
August 30, 2026

Tiranga in Tashkent, Relief in Nepal: Soft Power Meets First Responder

Vocal for Local, Nari Shakti, Real Heroes: Mann Ki Baat’s Atmanirbhar Hour