ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾಗ್ಪುರ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಂ.1 ರಿಂದ ನಾಗ್ಪುರ ಮತ್ತು ಬಿಲಾಸ್ ಪುರವನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು.

ಪ್ರಧಾನಮಂತ್ರಿ ಅವರು ವಂದೇ ಭಾರತ್ ಎಕ್ಸ್ ಪ್ರೆಸ್ ನ ರೈಲು ಬೋಗಿಗಳನ್ನು ಪರಿಶೀಲಿಸಿದರು ಮತ್ತು ಆನ್ ಬೋರ್ಡ್ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಶ್ರೀ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್ ಪ್ರೆಸ್ ನ ಲೋಕೋಮೋಟಿವ್ ಎಂಜಿನ್ ನ ನಿಯಂತ್ರಣ ಕೇಂದ್ರವನ್ನು ಪರಿಶೀಲಿಸಿದರು ಮತ್ತು ನಾಗ್ಪುರ ಮತ್ತು ಅಜ್ನಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಿದರು. ನಾಗ್ಪುರದಿಂದ ಬಿಲಾಸ್ ಪುರಕ್ಕೆ ಪ್ರಯಾಣದ ಸಮಯವನ್ನು 7-8 ಗಂಟೆಗಳಿಂದ 5 ಗಂಟೆ 30 ನಿಮಿಷಗಳಿಗೆ ಇದು ಇಳಿಸಲಿದೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ:

" ನಾಗ್ಪುರ ಮತ್ತು ಬಿಲಾಸ್ ಪುರ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಲಾಗಿದೆ. ಈ ರೈಲಿನಿಂದ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸಲಾಗುವುದು " ಎಂದು ಅವರು ಹೇಳಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
82 km in less than 1 hour: Delhi-Meerut Namo Bharat corridor set for full opening on Feb 22

Media Coverage

82 km in less than 1 hour: Delhi-Meerut Namo Bharat corridor set for full opening on Feb 22
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಫೆಬ್ರವರಿ 2026
February 22, 2026

From Hours to Minutes: PM Modi’s Vision Turns Namo Bharat into Atmanirbhar Chips, AI & Global Pride