ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತಿ ಹೊಸ ವರ್ಷದ ಸಂದರ್ಭದಲ್ಲಿ ಎಲ್ಲ ಗುಜರಾತಿಗಳಿಗೆ ಶುಭಾಶಯ ಕೋರಿದ್ದಾರೆ. ಹೊಸ ವರ್ಷ ಪ್ರತಿಯೊಬ್ಬರ ಜೀವನವನ್ನು ಬೆಳಕಿನಿಂದ ತುಂಬಲಿ ಮತ್ತು ಎಲ್ಲರನ್ನೂ ಪ್ರಗತಿಯ ಪಥದಲ್ಲಿ ಮುನ್ನಡೆಸಲಿ ಎಂದು ಅವರು ಹಾರೈಸಿದ್ದಾರೆ. ಗುಜರಾತ್ ಸದಾ ಸಾಧನೆಗಳ ಹೊಸ ಎತ್ತರಕ್ಕೆ ಏರಲಿ ಎಂದೂ  ಅವರು ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು,

"સૌ ગુજરાતીઓને નવા વર્ષની અંતઃકરણપૂર્વકની શુભેચ્છાઓ…!!

આજથી શરૂ થતુ નવું વર્ષ આપના જીવનને પ્રકાશમય કરી પ્રગતિના પંથે દોરી જાય….નવા સંકલ્પો, નવી પ્રેરણાઓ તથા નવા લક્ષ્યો સાથે ગુજરાત હરહંમેશ સિદ્ધિના ઉચ્ચ સોપાનો સર કરે તેવી અભિલાષા સાથે નૂતન વર્ષાભિનંદન..."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
On Puri’s Grand Road, a devotee’s submission

Media Coverage

On Puri’s Grand Road, a devotee’s submission
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಜುಲೈ 2026
July 16, 2026

Atmanirbhar to Inclusive: PM Modi’s Blueprint for a Self-Reliant, Empowered & Culturally Rooted Bharat