ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಸಿಂಹ ದಿನದ ಅಂಗವಾಗಿ, ಸಿಂಹಗಳ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರಿಗೂ ಶುಭ ಕೋರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, "ಸಿಂಹವು ಭವ್ಯ ಮತ್ತು ಧೈರ್ಯಶಾಲಿ. ಭಾರತವು ಏಷ್ಯಾಟಿಕ್ ಸಿಂಹದ ನೆಲೆಯಾಗಿರುವುದು ಹೆಮ್ಮೆಯ ವಿಷಯ. ವಿಶ್ವ ಸಿಂಹ ದಿನದಂದು, ಸಿಂಹಗಳ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರಿಗೂ ನಾನು ನನ್ನ ಶುಭಾಶಯಗಳನ್ನು ಕೋರುತ್ತಿದ್ದೇನೆ. ಕಳೆದ ಕೆಲವು ವರ್ಷಗಳಲ್ಲಿ ಭಾರತದ ಸಿಂಹಗಳ ಸಂಖ್ಯೆಯಲ್ಲಿ ಸ್ಥಿರವಾದ ಹೆಚ್ಚಳವಾಗಿರುವ ವಿಷಯ ನಿಮಗೆ ಸಂತೋಷ ತರುವಂಥದ್ದು.”

“ನಾನು ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ, ಗಿರ್ ಸಿಂಹಗಳಿಗೆ ಸುರಕ್ಷಿತ ಮತ್ತು ಸುಭದ್ರ ಆವಾಸಸ್ಥಾನಗಳನ್ನು ಒದಗಿಸಿಕೊಡುವ ಕೆಲಸ ಮಾಡುವ ಅವಕಾಶ ನನಗೆ ಇತ್ತು. ಸಿಂಹಗಳ

ಸ್ಥಳೀಯ ಸಮುದಾಯದ ಬೆಂಬಲದೊಂದಿಗೆ ಹಾಗೂ ಜಾಗತಿಕವಾಗಿ ಅತ್ಯುತ್ತಮ ಅಭ್ಯಾಸಗಳನ್ನು ಅನುಸರಿಸುವ ಮೂಲಕ ಸಿಂಹಗಳ ಆವಾಸಸ್ಥಾನಗಳನ್ನು ಸುರಕ್ಷಿತವಾಗಿಡಲು ಹಾಗೆಯೇ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ,” ಎಂದಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The entrepreneurs building a self-reliant India

Media Coverage

The entrepreneurs building a self-reliant India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಜುಲೈ 2026
July 21, 2026

Self-Reliance Is No Longer a Slogan — It’s Happening Across Engines, UPI, Vaccines & FDI Under the Leadership of PM Modi