ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನತ್ರಯೋದಶಿ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
"ಈ ಪವಿತ್ರ ಸಂದರ್ಭದಲ್ಲಿ, ನಾನು ಎಲ್ಲರ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ. ಧನ್ವಂತರಿ ದೇವರು ಎಲ್ಲರಿಗೂ ಹೇರಳವಾದ ಆಶೀರ್ವಾದಗಳನ್ನು ನೀಡಲಿ" ಎಂದು ಶ್ರೀ ಮೋದಿ ಆಶಯ ವ್ಯಕ್ತಪಡಿಸಿದ್ದಾರೆ.
ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು;
देश के मेरे सभी परिवारजनों को धनतेरस की अनेकानेक शुभकामनाएं। इस पावन अवसर पर मैं हर किसी के सुख, सौभाग्य और आरोग्य की कामना करता हूं। भगवान धन्वंतरि सबको अपना भरपूर आशीर्वाद दें।
— Narendra Modi (@narendramodi) October 18, 2025


