ಶ್ರೀ ಎಂ. ವಿಶ್ವೇಶ್ವರಯ್ಯ ಜನ್ಮ ದಿನದ ಅಂಗವಾಗಿ ಗೌರವ ನಮನ ಸಲ್ಲಿಕೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂಜಿನಿಯರ್ ದಿನದ ಅಂಗವಾಗಿ ಎಲ್ಲ ಶ್ರಮಶೀಲ  ಎಂಜಿನಿಯರ್‌ಗಳಿಗೆ ಶುಭ ಕೋರಿದ್ದಾರೆ.  ಅಲ್ಲದೆ, ಅವರು ಸರ್ .ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು ಮತ್ತು ಅವರ ಸಾಧನೆಗಳನ್ನು ಸ್ಮರಿಸಿದರು. 

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಎಲ್ಲ ಶ್ರಮಜೀವಿ ಎಂಜಿನಿಯರ್‌ಗಳಿಗೆ ಎಂಜಿನಿಯರ್ ದಿನದ ಶುಭಾಶಯಗಳು. ನಮ್ಮ ಭೂ ಗ್ರಹವನ್ನು ಉತ್ತಮಗೊಳಿಸುವಲ್ಲಿ ಮತ್ತು ತಾಂತ್ರಿಕವಾಗಿ ಮುನ್ನಡೆಸುವಲ್ಲಿ ಅವರು ವಹಿಸಿದ ಮಹತ್ವದ ಪಾತ್ರಕ್ಕಾಗಿ ಧನ್ಯವಾದಗಳನ್ನು ಹೇಳಲು ಪದಗಳೇ ಇಲ್ಲ. ಶ್ರೀ ಎಂ.ವಿಶ್ವೇಶ್ವರಯ್ಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಮತ್ತು ಅವರ ಸಾಧನೆಗಳನ್ನು ಸ್ಮರಿಸುತ್ತೇನೆ.” ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Boost to small exporters, MSMEs as govt removes Rs 10-lakh cap on courier trade

Media Coverage

Boost to small exporters, MSMEs as govt removes Rs 10-lakh cap on courier trade
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಎಪ್ರಿಲ್ 2026
April 03, 2026

India’s Sweet, Fast & High-Tech Revolution: FY26 Milestones That Signal Viksit Bharat Has Arrived