ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಈದ್-ಉಲ್-ಅಧಾ ಹಬ್ಬದ ಪ್ರಯುಕ್ತ ದೇಶದ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.
ಇದನ್ನು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು,
"ಈದ್-ಉಲ್-ಅಧಾ ಹಬ್ಬದ ಶುಭಾಶಯಗಳು. ಈ ಸಂದರ್ಭವು ಜನರ ಮಧ್ಯೆ ಸಾಮರಸ್ಯವನ್ನು ಪ್ರೇರೇಪಿಸಲಿ ಮತ್ತು ನಮ್ಮ ಸಮಾಜದಲ್ಲಿ ಶಾಂತಿಯನ್ನು ಬಲಪಡಿಸಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ.
Best wishes on Eid ul-Adha. May this occasion inspire harmony and strengthen the fabric of peace in our society. Wishing everyone good health and prosperity.
— Narendra Modi (@narendramodi) June 7, 2025


